ಚುಟುಕು ಕವನ

ವರ್ಷ ಖಾರ್ವಿ, ಗಂಗೊಳ್ಳಿ

ಪಡುಗಡಲಿನಿಂದ ಕೃತಿ ಲೋಕಾರ್ಪಣೆ

“ಪಡುಗಡಲಿನಿಂದ ಕೃತಿಯಲ್ಲಿ ಕಡಲಿಗೆ ಸಂಬಂಧಿಸಿದಂತೆ ಜನಪದೀಯ ವಿಚಾರ, ವೈಚಾರಿಕ ಚಿಂತನೆ, ಸಂಸ್ಕೃತಿ-ಸಂಪ್ರದಾಯದ ವಿವರಣೆಗಳಿವೆ. ಖಾರ್ವಿಯವರು ಮೀನುಗಾರಿಕೆಯಲ್ಲಿ ಪಡೆದ ನೈಜ ಅನುಭವಗಳ ಮಿಶ್ರಣ ಈ ಕೃತಿಯಲ್ಲಿದೆ. ಮೀನುಗಾರಿಕೆ ಮತ್ತು ಕಡಲಿನ ಕುರಿತು ಇಷ್ಟು ಸಂಖ್ಯೆಯಲ್ಲಿ ಅಂಕಣಗಳನ್ನು ಬರೆದಿದ್ದು ಇದೇ ಮೊದಲು. ಮೀನುಗಾರಿಕಾ ಪದವಿಯಲ್ಲಿ…