ಶ್ರೀ ಧರ್ಮಸ್ಥಳದ ಪರಮಪೂಜ್ಯ ಧರ್ಮಾಧಿಕಾರಿಗಳಾದ
ಶ್ರೀ ಡಿ ವೀರೇಂದ್ರ ಹೆಗ್ಗಡೆಯವರು ರಾಜ್ಯಸಭೆಗೆ ನಾಮನಿರ್ದೇಶಿತರಾಗಿರುವುದು ಅತೀವ ಸಂತಸವನ್ನುಂಟುಮಾಡಿದೆ. ಸಾಮಾಜಿಕ, ಧಾರ್ಮಿಕ, ಕೃಷಿ, ಗ್ರಾಮೀಣಾಭಿವೃದ್ಧಿ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಅಪೂರ್ವ ಮತ್ತು ಅನನ್ಯವಾದ ತಮ್ಮ ಅನುಭವ ರಾಜ್ಯಸಭೆಯ ಚಿಂತನೆಗೆ ಪೂರಕವಾಗಲಿದೆ ಮತ್ತು ಸ್ಥಾನದ ಘನತೆಯನ್ನೂ ಹೆಚ್ಚಿಸಲಿದೆ ರಾಜ್ಯ ಸಭೆಯ ಸದಸ್ಯರಾಗಿ ನಾಮನಿರ್ದೇಶನಗೊಂಡ ತಮಗೆ ಹೃತ್ಪೂರ್ವಕ ಅಭಿನಂದನೆಗಳು.