ಗಂಗೊಳ್ಳಿ ಶ್ರೀ ಮಹಾಂಕಾಳಿ ಅಮ್ಮನವರ ದೇವಸ್ಥಾನ ನವೀಕೃತ ಶಿಲಾಮಯ ದೇಗುಲ ಲೋಕಾರ್ಪಣೆ ಮತ್ತು ಬ್ರಹ್ಮಕಲಶೋತ್ಸವ

ಶ್ರೀ ಮಹಾಂಕಾಳಿ ಅಮ್ಮನವರ ದೇವಸ್ಥಾನ ಖಾರ್ವಿಕೇರಿ ಗಂಗೊಳ್ಳಿ. ನವೀಕೃತ ಶಿಲಾಮಯ ದೇಗುಲ ಲೋಕಾರ್ಪಣೆ ಮತ್ತು ಬ್ರಹ್ಮ ಕಲಶೋತ್ಸವವು ದಿ.20.01.2023 ರಿಂದ 28.01.2023 ರವರೆಗೆ ಜರುಗಲಿದೆ.

ನಮ್ಮ ಕಾಲಘಟ್ಟದಲ್ಲಿ ಇತಿಹಾಸ ಪ್ರಸಿದ್ಧ ಇಂತಹ ಒಂದು ದೇವಸ್ಥಾನ ಅನಾವರಣಗೊಳ್ಳುವುದು ನಮ್ಮೆಲ್ಲರ ಪುಣ್ಯವೇ ಸರಿ.

ಈ ಅದೃಷ್ಟದ ಘಳಿಗೆ ಎಲ್ಲರಿಗೂ ಸಿಗುವುದಿಲ್ಲ. ಎಲ್ಲಾ ಭಕ್ತಾದಿಗಳಲ್ಲಿ ನಮ್ಮದೊಂದು ಚಿಕ್ಕ ಮನವಿ ಈ ಒಂದು ಪುಣ್ಯ ಕಾರ್ಯಕ್ರಮದಲ್ಲಿ ತಾವು ತಮ್ಮ ಕುಟುಂಬ ಸಹಿತವಾಗಿ ಭಾಗವಹಿಸಿ ಶ್ರೀ ದೇವಿಯ ಕೃಪೆಗೆ ಪಾತ್ರರಾಗಬೇಕಾಗಿ ವಿನಂತಿಸಿಕೊಳ್ಳುತ್ತೇವೆ.

ಧನ್ಯವಾದಗಳೊಂದಿಗೆ,

ಜೀರ್ಣೋದ್ಧಾರ ಸಮಿತಿ
ಶ್ರೀ ಮಹಾಂಕಾಳಿ ಅಮ್ಮನವರ ದೇವಸ್ಥಾನ
ಖಾರ್ವಿಕೇರಿ ಗಂಗೊಳ್ಳಿ.

Leave a Reply

Your email address will not be published. Required fields are marked *