ಶ್ರೀ ಮಹಾಂಕಾಳಿ ದೇವಸ್ಥಾನ ಗಂಗೊಳ್ಳಿ, ರಾಜಗೋಪುರ ಪುನರ್ ನವೀಕರಣ ಮತ್ತು ಕಲಶ ಪ್ರತಿಷ್ಠೆ

ಶ್ರೀ ಮಹಾಂಕಾಳಿ ದೇವಸ್ಥಾನ ಗಂಗೊಳ್ಳಿ, ರಾಜಗೋಪುರದ ಪುನರ್ ನವೀಕರಣ ಮತ್ತು ಕಲಶ ಪ್ರತಿಷ್ಠೆ

ಶ್ರೀ ಮಹಾಂಕಾಳಿ ಅಮ್ಮನವರ ದೇವಸ್ಥಾನ ಖಾರ್ವಿಕೇರಿ ಗಂಗೊಳ್ಳಿ ಇದರ ರಾಜಗೋಪುರದ ಪುನರ್ ನವೀಕರಣ ಮತ್ತು ಕಲಶ ಪ್ರತಿಷ್ಠೆ ಹಾಗೂ ದೇವಸ್ಥಾನದ ಇತರ ಅಭಿವೃದ್ಧಿ ಕಾರ್ಯಕ್ರಮಗಳ ಜಾಲಾವಣೆಯನ್ನು ತಾರೀಖು 23/6/23 ರಂದು ಶುಕ್ರವಾರ ದಿನ ಕೆ.ಪಿ.ಕುಮಾರ ಗುರು ತಂತ್ರಿಗಳ ಉಪಸ್ಥಿತಿಯಲ್ಲಿ ನಡೆಯಿತು. ಆಡಳಿತ ಮಂಡಳಿ ಜೀರ್ಣೋದ್ಧಾರ ಸಮಿತಿ, ಮಹಿಳಾ ಮಂಡಳಿಯ ಸದಸ್ಯರು ಹಾಗೂ ಭಕ್ತಾದಿಗಳ ಸಮ್ಮುಖದಲ್ಲಿ ಸಾಂಗವಾಗಿ ನೆರವೇರಿತು.

Leave a Reply

Your email address will not be published. Required fields are marked *