ಯಲ್ಲಾಪುರ ತಾಲೂಕಿನ ಮಂಚಿಕೇರಿಯಲ್ಲಿ ಮೀನು ಮಾರಾಟ ಮಾಡುತ್ತಿರುವ
ಕೊಂಕಣಿ ಖಾರ್ವಿ ಮಹಿಳೆಯ ಮೇಲೆ ಹಲ್ಲೆ ನಡೆಸಿ ದರ್ಪ ಮೆರದ ಅಧಿಕಾರಿಯ ನಡೆ ಯನ್ನು ತೀವ್ರವಾಗಿ ಖಂಡಿಸಿಈ ಅಧಿಕಾರಿಯ ಮೇಲೆ ಸೂಕ್ತ ಕಾನೂನು ಕ್ರಮ ಕೖಮ ಕೖಗೊಳ್ಳದೆ ಇದ್ದಲ್ಲಿ ಉಗ್ರ ಹೋರಾಟ ನಡೆಸಬೆಕಾಗುತ್ತದೆ ಅಂತ ಅಖಿಲ ಭಾರತ ಕೊಂಕಣಿ ಖಾರ್ವಿ ಮಹಾಜನಾ ಸಭಾದ ನಿಕಟಪೂರ್ವ ಅಧ್ಯಕ್ಷರಾದ ಮೋಹನ ಬಾನಾವಳಿಕರ ಮತ್ತು ನಿಕಟ ಪೂರ್ವ ಪ್ರಧಾನ ಕಾರ್ಯದರ್ಶಿ ಗಳಾದ ಕೃಷ್ಣಾ ತಾಂಡೇಲ ಆಗ್ರಹಿಸಿ ದ್ದಾರೆ.