ಸಹನ ಗಂಗೊಳ್ಳಿ, ಭರತನಾಟ್ಯ ವಿದ್ವತ್ ಪರೀಕ್ಷೆ ಉನ್ನತ ಶ್ರೇಣಿ

ಕುಂದಾಪುರ: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸಿದ ಭರತನಾಟ್ಯ ವಿದ್ವತ್ ಪರೀಕ್ಷೆಯಲ್ಲಿ ಸಹನ ಗಂಗೊಳ್ಳಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ ಕೇಂದ್ರ ಸರ್ಕಾರದ ಕಲ್ಚರಲ್ ಟ್ಯಾಲೆಂಟ್ ಸರ್ಚ್ ಸೆಂಟ್ರಲ್ ಶಿಷ್ಯವೇತನ ಪಡೆದುಕೊಂಡಿದ್ದಾರೆ.

ಇವರು ಬೆಂಗಳೂರಿನ ವಿದುಷಿ ರೂಪಶ್ರೀ ಮಧುಸೂದನ್ ಅವರ ಶಿಷ್ಯ ಗಂಗೊಳ್ಳಿ ಅನಂತ ಕಲೈಕಾರ್ ಮತ್ತು ಸ್ಮಿತಾ ಕಲೈಕಾರ್ ದಂಪತಿ ಪುತ್ರಿ. ಪ್ರಸ್ತುತ ಬೆಂಗಳೂರಿನಲ್ಲಿ ಆರ್. ವಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಅಂತಿಮ ವರ್ಷದ ಮೆಕ್ಯಾನಿಕಲ್ ಇಂಜಿನಿಯರಿಂಗ್ ಓದುತ್ತಿದ್ದಾರೆ.

ಅಭಿನಂದನೆಗಳು
www.kharvionline.com

One thought on “ಸಹನ ಗಂಗೊಳ್ಳಿ, ಭರತನಾಟ್ಯ ವಿದ್ವತ್ ಪರೀಕ್ಷೆ ಉನ್ನತ ಶ್ರೇಣಿ

Leave a Reply to Ram Prasanna Cancel reply

Your email address will not be published. Required fields are marked *